ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

newsics.com/ನ್ಯೂಸಿಕ್ಸ್ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ.  ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನದಿಂದ ಹಿಂದೆ ಸರಿಯುವ ನಿರ್ಧಾರ ತೆಗೆದುಕೊಂಡಿರುವುದು ಪಕ್ಷದ ಒಳ ರಾಜಕೀಯ, ನಾಯಕತ್ವದ ನಿರ್ಧಾರಗಳು ಮತ್ತು ಬೆಂಬಲಿಗರ ಅಸಮಾಧಾನಗಳಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಕೆಯಾಗಿದೆ. ರಾಮಲಿಂಗಾರೆಡ್ಡಿ ಅವರು ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿರುವ ಹಿರಿಯ ನಾಯಕ. ಅವರು ಹಲವು ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮತ್ತು ಚರ್ಚೆಗೆ … Continue reading ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!