Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

Share
3 Min Read
SHARE

newsics.com/ನ್ಯೂಸಿಕ್ಸ್

ನಾಳೆ, ಜೂನ್ 6 ರ ಶನಿವಾರ, ವೈಧೃತಿ ಯೋಗ, ಇಂದ್ರ ಯೋಗದ ಜೊತೆಗೆ ಅನೇಕ ಶುಭ ಯೋಗಗಳು ರೂಪಗೊಳ್ಳುತ್ತಿವೆ. ಇದರಿಂದಾಗಿ ಈ ದಿನದ ಮಹತ್ವ ಇನ್ನಷ್ಟು ಹೆಚ್ಚಾಗಲಿದೆ. ಇದು ಶನಿಯ ದಿನವೂ ಆಗಿದೆ. ನಾಳೆ, ಶನಿವಾರ, ಶನಿ ದೇವರಿಗೆ ಸಮರ್ಪಿತವಾದ ದಿನವಾಗಿದೆ. ಹಾಗಾಗಿ ನಾಳೆ ಕೆಲವು ರಾಶಿಗಳು ಈ ಶುಭ ಯೋಗಗಳ ಲಾಭವನ್ನು ಪಡೆಯಲಿದ್ದಾರೆ.

ವೃಷಭ ರಾಶಿಗೆ ಸೇರಿದ ಜನರಿಗೆ ನಾಳೆ ಶುಭ ದಿನವಾಗಿರುವುದು. ಸಂಬಂಧದಲ್ಲಿರುವ ಜನರು ಪರಸ್ಪರ ಉತ್ತಮ ಸಂವಹನ ನಡೆಸುವುದು ಬಹಳ ಉತ್ತಮ. ಜೊತೆಗೆ, ನಿಮ್ಮ ಕಠಿಣ ಪರಿಶ್ರಮದ ಫಲವನ್ನು ನಾಳೆ ನೀವು ಪಡೆಯುವಿರಿ. ಮನೆಯಲ್ಲಿ ವಾತಾವರಣವು ಉತ್ತಮವಾಗಿರುವುದು. ಜೊತೆಗೆ, ಪ್ರಮುಖ ಕೆಲಸ ಮಾಡಲು ನಿಮ್ಮನ್ನು ಎಲ್ಲರೂ ಪ್ರೋತ್ಸಾಹಿಸುವರು. ನಾಳೆ ನಿಮ್ಮ ಆಪ್ತ ಸಂಬಂಧಿಗಳೊಂದಿಗೆ ಚರ್ಚೆಗಳು ನಡೆಯಲಿವೆ.ನಾಳೆ, ನೀವು ನಿಮ್ಮ ಅಪೂರ್ಣ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ನಾಳೆ ವೃಷಭ ರಾಶಿಗೆ ಸೇರಿದ ಜನರಿಗೆ ಉತ್ತಮ ದಿನವಾಗಿರುವುದು. ಉದ್ಯೋಗ ಮತ್ತು ವ್ಯವಹಾರಕ್ಕೆ ಸಂಬಂಧಿಸಿದಂತೆ ವೃಷಭ ರಾಶಿಗೆ ಸೇರಿದ ಜನರಿಗೆ ಉತ್ತಮ ಲಾಭಗಳು ದೊರಕುವುದು. ಜೊತೆಗೆ, ನೀವು ನಾಳೆ ಹಣವನ್ನು ಎಚ್ಚರಿಕೆಯಿಂದ ಬಳಸುವುದು ಉತ್ತಮ. ನೀವು ಆರೋಗ್ಯದ ವಿಷಯಗಳಿಗೆ ನಾಳೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ.

ಮಿಥುನ ರಾಶಿಗೆ ಸೇರಿದ ಜನರಿಗೆ ನಾಳೆ ಉತ್ತಮ ದಿನವಾಗಿರುವುದು. ನೀವು ಕೆಲಸದ ನಿಮಿತ್ತ ನಾಳೆ ಪ್ರಯಾಣಿಸಬೇಕಾಗಬಹುದು. ಈ ಪ್ರಯಾಣವು ನಿಮಗೆ ಉತ್ತಮ ಫಲವನ್ನು ನೀಡುವುದು. ಜೊತೆಗೆ, ನಿಮ್ಮ ಆರ್ಥಿಕ ಸ್ಥಿತಿ ನಾಳೆ ಬಹಳ ಉತ್ತಮವಾಗಿರುವುದು. ಲಕ್ಷ್ಮಿ ದೇವಿಯ ವಿಶೇಷ ಅನುಗ್ರಹವು ನಿಮ್ಮ ಮೇಲೆ ನಾಳೆ ಇರುವುದು. ನಿಮ್ಮ ವ್ಯವಹಾರವನ್ನು ವಿಸ್ತರಿಸುವ ಅವಕಾಶವೂ ನಾಳೆ ನಿಮಗೆ ದೊರಕಲಿದೆ. ಜೊತೆಗೆ, ನಾಳೆ ನೀವು ಹೊಸ ಯೋಜನೆಯನ್ನು ಪ್ರಾರಂಭಿಸಬಹುದು.
ಈ ಅವಧಿಯಲ್ಲಿ, ನಿಮ್ಮ ವೃತ್ತಿಜೀವನದಲ್ಲಿ ಹೊಸ ಬದಲಾವಣೆಗಳನ್ನು ನೀವು ಹೊಂದುವಿರಿ. ಹಾಗೆ ನಿಮ್ಮ ಅಪೂರ್ಣ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ವೃತ್ತಿ ಜೀವನಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿ ನಾಳೆ ಶನಿವಾರದ ದಿನ ಮಿಥುನ ರಾಶಿಗೆ ಸೇರಿದ ಜನರು ಹೆಚ್ಚಿನ ಪ್ರಗತಿಯನ್ನು ಗಳಿಸುವ ಯೋಗ ನಿರ್ಮಾಣಗೊಳ್ಳುವುದು.

ಕನ್ಯಾ ರಾಶಿಗೆ ಸೇರಿದ ಜನರಿಗೆ ನಾಳೆ ಅದೃಷ್ಟಶಾಲಿಯಾದ ದಿನವಾಗಿರುವುದು. ನಾಳೆ ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ನಿಮ್ಮ ವೃತ್ತಿಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ನಾಳೆ ನೀವು ನೋಡುವಿರಿ. ಶನಿ ದೇವನ ಕೃಪೆಯಿಂದ, ನಿಮ್ಮ ಕರ್ಮದ ಫಲವನ್ನು ನಾಳೆ ನೀವು ಪಡೆಯುವಿರಿ. ಕೆಲಸವನ್ನು ಹುಡುಕುತ್ತಿರುವವರಿಗೆ ನಾಳೆ ಉತ್ತಮ ಉದ್ಯೋಗ ದೊರಕಬಹುದು.
ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲವನ್ನು ನಾಳೆ ನೀವು ಪಡೆಯುವಿರಿ. ಜೊತೆಗೆ, ಈ ಅವಧಿಯಲ್ಲಿ, ನಿಮ್ಮ ಎಲ್ಲಾ ರೀತಿಯ ಅಪೂರ್ಣ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ನಾಳೆ ಹೆಚ್ಚಾಗುವುದು. ನಾಳೆ ಸಂಬಂಧಗಳಲ್ಲಿ ಮಾಧುರ್ಯ ನೆಲೆಸುವುದು. ಜೊತೆಗೆ, ನೀವು ಧಾರ್ಮಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸುವಿರಿ.

ವೃಶ್ಚಿಕ ರಾಶಿಗೆ ಸೇರಿದ ಜನರಿಗೆ ನಾಳೆ ಸಕಾರಾತ್ಮಕ ದಿನವಾಗಿರುವುದು. ಈ ಅವಧಿಯಲ್ಲಿ, ನಿಮಗೆ ಅದೃಷ್ಟ ಕೈ ಹಿಡಿಯಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಹಿರಿಯ ಅಧಿಕಾರಿ ನಿಮ್ಮ ಕೆಲಸವನ್ನು ಇಷ್ಟ ಪಡುವರು. ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲವನ್ನು ನಾಳೆ ನೀವು ಪಡೆಯುವಿರಿ. ಜೊತೆಗೆ, ಮನೆಯಲ್ಲಿ ಸಂಪತ್ತು ವೃದ್ಧಿಯಾಗುವುದು. ವ್ಯವಹಾರದಲ್ಲಿ ಉತ್ತಮ ಯೋಜನೆಗಳಲ್ಲಿ ಕೆಲಸ ಮಾಡುವ ಅವಕಾಶವೂ ನಾಳೆ ನಿಮಗೆ ದೊರಕುವುದು.
ನೀವು ನಿಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಾಳೆ ನಿಮಗೆ ಸಾಧ್ಯವಾಗುವುದು. ನಿಮ್ಮ ಕಠಿಣ ಪರಿಶ್ರಮದ ಫಲವನ್ನು ನಾಳೆ ನೀವು ಪಡೆಯುವಿರಿ. ಸ್ನೇಹಿತರಿಂದ ನಾಳೆ ನಿಮಗೆ ಹೆಚ್ಚಿನ ಲಾಭವಾಗುವುದು. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಬಹಳಷ್ಟು ವೃದ್ದಿಯಾಗಲಿದೆ. ಜೊತೆಗೆ, ನಿಮ್ಮ ಆರೋಗ್ಯದ ಬಗ್ಗೆ ನೀವು ನಾಳೆ ಚಿಂತಿಸಬೇಕಾಗಿಲ್ಲ. ಹಾಗೆ ನಾಳೆ, ನಿಮ್ಮ ಸಂಬಂಧಗಳು ಬಲಗೊಳ್ಳುವುದು. ನಾಳೆ ನಿಮಗೆ ಹಠಾತ್ ಧನ ಲಾಭವನ್ನು ಹೊಂದುವ ಯೋಗ ನಿರ್ಮಾಣಗೊಳ್ಳುವುದು. ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಸುಧಾರಿಸಲಿದೆ.

ಮೀನ ರಾಶಿಗೆ ಸೇರಿದ ಜನರಿಗೆ ನಾಳೆ ವಿಶೇಷವಾದ ದಿನವಾಗಿರುವುದು. ನಿಮ್ಮ ದಿನವು ನಾಳೆ ಉತ್ತಮವಾಗಿ ಆರಂಭವಾಗುವುದು. ಜೊತೆಗೆ, ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವು ನೋಡುವಿರಿ. ನೀವು ಆರೋಗ್ಯದ ಬಗ್ಗೆ ನಾಳೆ ನೀವು ಚಿಂತಿಸಬೇಕಾಗಿಲ್ಲ. ಹಾಗೆ, ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ನಿಮಗೆ ಸಾಮಾನ್ಯವಾಗಿರುವುದು. ನಿಮ್ಮ ಆರ್ಥಿಕ ಪರಿಸ್ಥಿತಿ ನಾಳೆ ಬಹಳ ಉತ್ತಮವಾಗಿರುವುದು.
ಹಾಗೆ ಈ ಅವಧಿಯಲ್ಲಿ ಮೀನ ರಾಶಿಗೆ ಸೇರಿದ ಜನರ ಅಪೂರ್ಣ ಕೆಲಸಗಳೆಲ್ಲವೂ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ ಮತ್ತು ಹೊಸ ಹೊಸ ಅವಕಾಶಗಳ ಪ್ರಾಪ್ತಿ ಆಗುವ ಯೋಗವು ಕೂಡ ಈ ಸಂದರ್ಭದಲ್ಲಿ ನಿಮಗೆ ದೊರಕುವುದು. ಈ ಅವಧಿಯಲ್ಲಿ, ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಗತಿಯ ಹೊಸ ಅವಕಾಶಗಳು ದೊರಕುವುದು. ನೀವು ಮನೆಯಲ್ಲಿ ನಾಳೆ ಸಂತೋಷದ ವಾತಾವರಣವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ.

 

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

TAGGED:ASTRO Tomorrow VaidhrutiIndra Yoga: Huge benefits for these five zodiac signs
Share This Article
Facebook Twitter Copy Link Print
Previous Article ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು
Next Article ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?