ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

newsics.com/ನ್ಯೂಸಿಕ್ಸ್ ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ಬಂಡಾಯದ ಬಾವುಟ ಹಾರಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ನೂತನ ಸರ್ಕಾರಕ್ಕೆ ಎದುರಾಗಿರುವ ಈ ದೊಡ್ಡ ಕಂಟಕವನ್ನು ನಿವಾರಿಸಲು ಹಾಗೂ ‘ಡ್ಯಾಮೇಜ್ ಕಂಟ್ರೋಲ್’ ಮಾಡಲು ಮಹತ್ವದ ಮೀಟಿಂಗ್​ನ್ನು ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವಿಐಪಿ ಲಾಂಜ್ ಹಾಗೂ ಪಕ್ಕದಲ್ಲೇ ಇರುವ ಐಷಾರಾಮಿ … Continue reading ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ