Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ :  ಮಾಜಿ ಪ್ರಿಯಕರನೊಬ್ಬ ತನ್ನ ಮಾಜಿ ಗೆಳತಿಯನ್ನು ಕಚೇರಿಯಲ್ಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ.

ಆರೋಪಿಯನ್ನು ಹರ್ವಿಂದರ್ ಮಾನ್ ಅಲಿಯಾಸ್ ಹ್ಯಾರಿ ಎಂದು ಗುರುತಿಸಲಾಗಿದೆ. ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದ ನಂತರ, ಆರೋಪಿಯು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆರೋಪಿಯು ಕಚೇರಿಯೊಳಗೆ ನುಗ್ಗಿದ್ದಾನೆ. ತನ್ನ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಮಾಜಿ ಗೆಳತಿ ಡಿಂಪಲ್ ಬಳಿಗೆ ತೆರಳಿ, ಆಕೆಯನ್ನು ಹಿಂದಿನಿಂದ ಚಾಕುವಿನಿಂದ ಇರಿದಿದ್ದಾನೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ಆಕೆಯ ಕೂದಲನ್ನು ಹಿಡಿದು ಎಳೆದು ಬರ್ಬರವಾಗಿ ಇರಿದಿದ್ದಾನೆ. ಅಲ್ಲಿದ್ದ ಸಹೋದ್ಯೋಗಿಗಳು ತಡೆಯಲು ಪ್ರಯತ್ನಿಸಿದರೂ ಆರೋಪಿ ಬಿಡಲಿಲ್ಲ. ಡಿಂಪಲ್ ಅವರನ್ನು ಸುಮಾರು 20 ಬಾರಿ ಇರಿದಿದ್ದಾನೆ.

ಚಾಕುವಿನಿಂದ ತನ್ನ ಕುತ್ತಿಗೆಯನ್ನು ಸುಮಾರು 30 ಬಾರಿ ಇರಿದುಕೊಂಡಿದ್ದಾನೆ. ಡಿಂಪಲ್ ಮೂಲತಃ ಪಟಿಯಾಲದವರು. ಇವರಿಬ್ಬರ ನಡುವೆ ಮೂರು ವರ್ಷಗಳ ಕಾಲ ಸಂಬಂಧವಿತ್ತು, ಆದರೆ ಇತ್ತೀಚೆಗೆ ಅವರು ಬ್ರೇಕಪ್ ಮಾಡಿಕೊಂಡಿದ್ದರು. ಡಿಂಪಲ್ ಜೊತೆ ಮತ್ತೆ ಸಂಬಂಧ ಮುಂದುವರಿಸಲು ಹ್ಯಾರಿ ಪ್ರಯತ್ನಿಸಿದ್ದನು, ಆದರೆ ಆತ ವಿಫಲನಾಗಿದ್ದನು. ಆ ಹತಾಶೆಯಲ್ಲಿಯೇ ಈ ಕೃತ್ಯವನ್ನು ಎಸಗಿದ್ದಾನೆ ಎಂದು ತಿಳಿದುಬಂದಿದೆ.

https://x.com/ndtv/status/2062748858782736705?ref_src=twsrc%5Etfw%7Ctwcamp%5Etweetembed%7Ctwterm%5E2062748858782736705%7Ctwgr%5Ecb79eebb28cd6a88ba14a99c73a6e285e52c15fc%7Ctwcon%5Es1_c10&ref_url=https%3A%2F%2Fkannadadunia.com%2Fcrazy-lover-stabs-ex-girlfriend-20-times-to-death-in-chair-then-attempts-suicide-himself-horrifying-video-goes-viral-watch-video%2F

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

TAGGED:Crazy lover stabs ex-girlfriend to death 20 timesthen attempts suicide
Share This Article
Facebook Twitter Copy Link Print
Previous Article Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?
Next Article FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?