ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ನವದೆಹಲಿ :  ಮಾಜಿ ಪ್ರಿಯಕರನೊಬ್ಬ ತನ್ನ ಮಾಜಿ ಗೆಳತಿಯನ್ನು ಕಚೇರಿಯಲ್ಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ. ಆರೋಪಿಯನ್ನು ಹರ್ವಿಂದರ್ ಮಾನ್ ಅಲಿಯಾಸ್ ಹ್ಯಾರಿ ಎಂದು ಗುರುತಿಸಲಾಗಿದೆ. ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದ ನಂತರ, ಆರೋಪಿಯು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರೋಪಿಯು ಕಚೇರಿಯೊಳಗೆ ನುಗ್ಗಿದ್ದಾನೆ. ತನ್ನ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಮಾಜಿ ಗೆಳತಿ ಡಿಂಪಲ್ ಬಳಿಗೆ ತೆರಳಿ, ಆಕೆಯನ್ನು ಹಿಂದಿನಿಂದ ಚಾಕುವಿನಿಂದ ಇರಿದಿದ್ದಾನೆ. ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ಆಕೆಯ ಕೂದಲನ್ನು ಹಿಡಿದು ಎಳೆದು … Continue reading ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ