ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

newsics.com/ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ ಒತ್ತಡ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಅನೇಕ ಮಂದಿ ಬಿಪಿ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಪಿ ಅನ್ನೋ ಪದ ಕೇಳಿದರೆ ಸಾಕು ಅನೇಕ ಮಂದಿ ಭಯಭೀತರಾಗುತ್ತಾರೆ ಮತ್ತು ಬೆವರಲು ಪ್ರಾರಂಭಿಸುತ್ತಾರೆ. ಇಂತಹ ಸಮಯದಲ್ಲಿ ಬಹುತೇಕ ಮಂದಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯುವುದಿಲ್ಲ. ಆದರೆ ಬಿಪಿ ಹೆಚ್ಚಾದಾಗ ಭಯಪಡದೇ ನಿಖರವಾಗಿ ಏನು ಮಾಡಬೇಕು ಮತ್ತು ತಕ್ಷಣ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಯುವುದು ಮುಖ್ಯ. ಇನ್ನೂ ಈ ಬಗ್ಗೆ ಕೆಲವೊಂದಷ್ಟು ಮಾಹಿತಿಯನ್ನು ಹೃದ್ರೋಗ ತಜ್ಞ … Continue reading ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ