FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್ ಗಳ ಮೇಲೆ FSSAI ಲೋಗೋ ಕಡ್ಡಾಯ
newsics.com/ನ್ಯೂಸಿಕ್ಸ್ ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ನಿಯಮಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅನುಮೋದಿತ ಎಲ್ಲಾ ‘ವೆಗನ್’ (ಸಂಪೂರ್ಣ ಸಸ್ಯಾಹಾರಿ) ಆಹಾರ ಪ್ಯಾಕೆಟ್‌ಗಳ ಮೇಲೆ ಇನ್ಮುಂದೆ ನಿರ್ದಿಷ್ಟ ಲೋಗೋ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದರೆ, ಇನ್ನೊಂದೆಡೆ ಆಹಾರ ಉತ್ಪನ್ನಗಳಲ್ಲಿ ಅಶ್ವಗಂಧದ ಎಲೆಗಳನ್ನು ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಫ್‌ಎಸ್‌ಎಸ್‌ಎಐ ‘ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ವೆಗನ್ ಆಹಾರಗಳು) ತಿದ್ದುಪಡಿ ನಿಯಮಗಳು, 2026’ ಅನ್ನು ಪ್ರಕಟಿಸಿದೆ. ಇದರ … Continue reading FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್ ಗಳ ಮೇಲೆ FSSAI ಲೋಗೋ ಕಡ್ಡಾಯ
Copy and paste this URL into your WordPress site to embed
Copy and paste this code into your site to embed