ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು
newsics.com/ನ್ಯೂಸಿಕ್ಸ್ ಫರೀದಾಬಾದ್: ಜೆವಾರ್ ಏರ್‌ಪೋರ್ಟ್ ಸಂಪರ್ಕಿಸುವ ಫ್ಲೈಓವರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸೈಟ್‌ನಲ್ಲಿ ದೈತ್ಯ ಕ್ರೇನ್‌ವೊಂದು ಉರುಳಿಬಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಈ ಭೀಕರ ಅಪಘಾತದ ಕುರಿತು ಬಲ್ಲಾಭಗಢ್ (ಫರೀದಾಬಾದ್) ಉಪ ಪೊಲೀಸ್ ಕಮಿಷನರ್ ಪ್ರತೀಕ್ ಅಗರ್ವಾಲ್ ಅವರು ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ್ದಾರೆ. ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಉಂಟಾದ ತೀವ್ರ ಹವಾಮಾನ ವೈಪರೀತ್ಯ ಮತ್ತು ಬಿರುಗಾಳಿಯ ಪರಿಸ್ಥಿತಿಯೇ ಈ ದುರಂತಕ್ಕೆ ಕಾರಣ ಎಂದು ಅವರು ಪ್ರಾಥಮಿಕ ತನಿಖೆಯಿಂದ … Continue reading ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು
Copy and paste this URL into your WordPress site to embed
Copy and paste this code into your site to embed