Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

newsics.com/ನ್ಯೂಸಿಕ್ಸ್ ಚಿನ್ನದ ಬೆಲೆ ಸತತವಾಗಿ ಇಳಿಯುತ್ತಾ ಬಂದಿದೆ. ಜಾಗತಿಕ ಅನಿಶ್ಚಿತತೆಯಿಂದಾಗಿ, ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದರಿಂದ ಲೋಹಗಳ ಮೇಲೆ ಒತ್ತಡ ಉಂಟಾಗಿದೆ. ಚಿನ್ನ ಬೆಳ್ಳಿ ಎರಡರ ದರವೂ ಇಳಿಕೆಯಾಗಿದೆ.ಎರಡು ದಿನದಲ್ಲಿ 45 ರು ತಗ್ಗಿದೆ. ಬೆಳ್ಳಿ ಬೆಲೆಯೂ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,310 ರೂನಿಂದ 14,275 ರೂಗೆ ಇಳಿದಿದೆ. Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್ ಭಾರತದಲ್ಲಿ ಸದ್ಯ 10 ಗ್ರಾಮ್​ನ 22 … Continue reading Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?