Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್
newsics.com/ನ್ಯೂಸಿಕ್ಸ್ ನವದೆಹಲಿ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಅಂಗೀಕರಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ, ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ಮೂಲಕ ಬಿಜೆಪಿಯೊಂದಿಗೆ ಇದ್ದ ಎಲ್ಲಾ ಸಂಬಂಧಗಳನ್ನು ಅಧಿಕೃತವಾಗಿ ಕಡಿತಗೊಳಿಸಿಕೊಂಡಿದ್ದಾರೆ. ಅವರ ಈ ಹಠಾತ್ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತಕ್ಷಣವೇ ಅಂಗೀಕರಿಸಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ … Continue reading Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್
Copy and paste this URL into your WordPress site to embed
Copy and paste this code into your site to embed