ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

ಕಾಂಗ್ರೆಸ್​​ನ ಹಿರಿಯ ನಾಯಕ, ಅತ್ಯಂತ ಅನುಭವಿ ರಾಜಕಾರಣಿ ರಾಮಲಿಂಗಾರೆಡ್ಡಿ ಅವರು ಖಾತೆ ವಿಚಾರಕ್ಕೆ ತಾಳ್ಮೆ ಕಳೆದುಕೊಂಡಿದ್ದಾರೆ. ಕೊಟ್ಟ ಮಾತು ತಪ್ಪಿದ್ದಕ್ಕೆ ಆಪ್ತ ಡಿಕೆ ಶಿವಕುಮಾರ್  ಅವರ ಸಂಪುಟದಿಂದಲೇ ರೆಡ್ಡಿ ಹೊರಬಂದಿದ್ದು, ಕಾಂಗ್ರೆಸ್​​​ ಸರ್ಕಾರಕ್ಕೆ ಇದು ದೊಡ್ಡ ಹಿನ್ನಡೆಯೇ ಆಗಿದೆ. ರಾಜೀನಾಮೆ ಪತ್ರಕ್ಕೆ ಸಹಿ ಹಾಕಿ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ? ತೀವ್ರ ಕುತೂಹಲ ಕೆರಳಿಸಿದೆ ರೆಡ್ಡಿ ನಡೆ. ಮೊಬೈಲ್ ಸ್ವೀಚ್​ ಆಫ್​, ರೆಡ್ಡಿ ಹೋಗಿದ್ದು ಎಲ್ಲಿಗೆ? ಬೆಂಗಳೂರಿನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ ಅವ್ರು ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ … Continue reading ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?