ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

newsics.com/ನ್ಯೂಸಿಕ್ಸ್ ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಆದರೆ, ಖಾತೆ ಹಂಚಿಕೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ … Continue reading ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?