ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

newsics.com/ನ್ಯೂಸಿಕ್ಸ್ ಬೆಂಗಳೂರು: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ. … Continue reading ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ