ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್ ಗಾಂಧಿ ಖಡಕ್ ಸೂಚನೆ
newsics.com/ನ್ಯೂಸಿಕ್ಸ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ವಿಚಾರ ಹೈಕಮಾಂಡ್ ನಾಯಕರು ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ಬೆಂಗಳೂರಿಗೆ ಬರ್ತಿದ್ದಂತೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುರ್ಜೇವಾಲಾಗೆ ರಾಹುಲ್ ಸೂಚನೆ ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರವನ್ನ ಉಸ್ತುವಾರಿ ಸುರ್ಜೇವಾಲಾ ಅವರು ಬೆಳಗ್ಗೆಯೇ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, … Continue reading ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್ ಗಾಂಧಿ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed