Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಜೂನ್ 3 ರಿಂದ ಜೂನ್ 5 ರವರೆಗೆ ನಡೆದ ಈ ಹೈ-ಪ್ರೊಫೈಲ್ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಎಂಪಿಸಿ ಸದಸ್ಯರು ಸದ್ಯದ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಡ್ಡಿ ದರವನ್ನು ಸದ್ಯಕ್ಕೆ ಕಡಿತಗೊಳಿಸದಿರಲು ಒಮ್ಮತದ ತೀರ್ಮಾನ ಕೈಗೊಂಡಿದ್ದಾರೆ. ಹೀಗಾಗಿ, ಆರ್‌ಬಿಐ ರೆಪೋ ದರವು ಮತ್ತೊಮ್ಮೆ ಶೇಕಡಾ 5.25% ನಲ್ಲೇ ಮುಂದುವರಿಯಲಿದ್ದು, ಲೋನ್ ಇಎಂಐ (EMI) ಹೆಚ್ಚಾಗುವ ಆತಂಕದಲ್ಲಿದ್ದ ಜನಸಾಮಾನ್ಯರು ನಿರಾಳರಾಗಿದ್ದಾರೆ.

ಮಧ್ಯಪ್ರಾಚ್ಯ ಬಿಕ್ಕಟ್ಟು ಇತ್ಯಾದಿ ಕಾರಣಕ್ಕೆ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಂಜಯ್ ಮಲ್ಹೋತ್ರಾ ತಿಳಿಸಿದರು. ಈ ವರ್ಷದ (2026-27) ಆರ್ಥಿಕ ಬೆಳವಣಿಗೆ ಶೇ. 6.9ರಷ್ಟು ಹೆಚ್ಚಬಹುದು ಎಂದು ಈ ಹಿಂದಿನ ಎಂಪಿಸಿ ಸಭೆಯಲ್ಲಿ ಅಂದಾಜಿಸಲಾಗಿತ್ತು. ಈಗ ಆ ನಿರೀಕ್ಷೆಯನ್ನು ಶೇ. 6.6ಕ್ಕೆ ತಗ್ಗಿಸಲಾಗಿದೆ. ಇದಕ್ಕೆ ಜಾಗತಿಕ ರಾಜಕೀಯದ ಪ್ರಕ್ಷುಬ್ದ ವಾತಾವರಣ ಕಾರಣವಿರಬಹುದು ಎಂದಿದ್ದಾರೆ.

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

TAGGED:RBI repo rate status quo (5.25%) continued
Share This Article
Facebook Twitter Copy Link Print
Previous Article Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್
Next Article Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?