RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

newsics.com/ನ್ಯೂಸಿಕ್ಸ್ ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಜೂನ್ 3 ರಿಂದ ಜೂನ್ 5 ರವರೆಗೆ ನಡೆದ ಈ ಹೈ-ಪ್ರೊಫೈಲ್ ಸಭೆಯಲ್ಲಿ ಭಾಗವಹಿಸಿದ್ದ ಬಹುತೇಕ ಎಂಪಿಸಿ ಸದಸ್ಯರು ಸದ್ಯದ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಡ್ಡಿ ದರವನ್ನು ಸದ್ಯಕ್ಕೆ ಕಡಿತಗೊಳಿಸದಿರಲು ಒಮ್ಮತದ … Continue reading RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ