Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

Share
1 Min Read
SHARE

newsics.com/ನ್ಯೂಸಿಕ್ಸ್

ಮಡಿಕೇರಿ: ತೋಟದ ಕೆಲಸ ನೋಡಲೆಂದು ತೆರಳಿದ್ದ ಮಹಿಳೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಈ ಘಟನೆ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.
ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಎಂಬುವರ ಪತ್ನಿ ಸಂಧ್ಯಾ(60) ಎಂಬುವರೇ ಕಾಡಾನೆ ದಾಳಿಯಿಂದ ಸಾವಿಗೀಡಾದವರಾಗಿದ್ದಾರೆ.

ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ನೋಡಲೆಂದು ತೆರಳಿದ್ದ ವೇಳೆ ಕಾಡಾನೆ ಅವರ ಮೇಲೆ ದಾಳಿ ಮಾಡಿದೆ. ಈ ಸಂದರ್ಭ ಗಂಭೀರವಾಗಿ ಗಾಯಗೊಂಡ ಅವರನ್ನು ಗೋಣಿಕೊಪ್ಪದ ಲೋಪಮುದ್ರಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ತೋಟದ ಕೆಲಸದಲ್ಲಿ ನಿರತರಾಗಿದ್ದ
ತಿತಿಮತಿಯ ಇಬ್ಬರು ಕಾರ್ಮಿಕರು ಕೂಡ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಹೇಳಲಾಗಿದೆ.

 

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

TAGGED:Retired IPS officer's wife dies in elephant attack
Share This Article
Facebook Twitter Copy Link Print
Previous Article ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
Next Article ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?