‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

newsics.com/ನ್ಯೂಸಿಕ್ಸ್ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ನಿನ್ನೆ  ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಬಹಳ ಒಳ್ಳೆಯ ಸಂದೇಶವಿದೆ. ಹಲವು ಉತ್ತಮ ವಿಷಯಗಳನ್ನು ಸಿನಿಮಾ ಹೇಳುತ್ತಿದೆ. ಕ್ರೀಡೆಯ ಮಹತ್ವ, ಛಲ ಬಿಡದೆ ಹೋರಾಡುವ ಸ್ಪೂರ್ತಿ, ಗ್ರಾಮೀಣ ವಿಕಾಸ, ಮೂಲ ಸೌಕರ್ಯಗಳ ಅಗತ್ಯತೆ, ಅಂಗವೈಕಲ್ಯ ಶಾಪವಲ್ಲ ಎಂಬಿತ್ಯಾದಿ ಉತ್ತಮ ಸಂದೇಶಗಳನ್ನು ಈ ಸಿನಿಮಾ ಒಳಗೊಂಡಿದೆ. ಇಷ್ಟೆಲ್ಲ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸುವ ವಿಧಾನದಿಂದಾಗಿ ಸಿನಿಮಾದ ವಿರುದ್ಧ ಟೀಕೆ ವ್ಯಕ್ತವಾಗುತ್ತಿದೆ. ನಿರ್ದೇಶಕನ ಒಂದು ಕೆಟ್ಟ ನಿರ್ಧಾರದಿಂದ ಈಗ ಸಿನಿಮಾದ ಒಳ್ಳೆಯ … Continue reading ‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?