Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

Share
1 Min Read
SHARE

ಪ್ರಾಣಿಗಳಿಗೆ ಭಾಷೆ ಬಾರದೇ ಇರಬಹುದು, ಆದರೆ ಅವುಗಳ ಪ್ರೀತಿ ಮತ್ತು ಕೃತಜ್ಞತೆಯ ಭಾವನೆ ಮನುಷ್ಯರಿಗಿಂತಲೂ ಮಿಗಿಲಾದದ್ದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ಆತ ಒಬ್ಬ ಸಾಮಾನ್ಯ ರೈತ. ತೀವ್ರ ಆರ್ಥಿಕ ಸಂಕಷ್ಟ ಹಾಗೂ ಕುಟುಂಬದ ಹಣಕಾಸಿನ ತೊಂದರೆಗಳಿಂದಾಗಿ ತಾನು ಪ್ರಾಣಕ್ಕಿಂತ ಹೆಚ್ಚಾಗಿ ಸಾಕಿದ್ದ ಹಸುವನ್ನು ಅನಿವಾರ್ಯವಾಗಿ ಬೇರೆಯವರಿಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಮನಸ್ಸಿಲ್ಲದಿದ್ದರೂ, ಕಣ್ಣೀರು ಹಾಕುತ್ತಲೇ ಆತ ತನ್ನ ಹಸುವನ್ನು ವ್ಯಾಪಾರಿಗೆ ಒಪ್ಪಿಸುತ್ತಾನೆ.

ಹೊಸ ಯಜಮಾನ ಆ ಹಸುವನ್ನು ಕರೆದುಕೊಂಡು ಹೋಗುತ್ತಿದ್ದಾಗ, ತಾನು ತನ್ನನ್ನು ಸಾಕಿ ಕಿದ ಮನೆಯಿಂದ, ತನ್ನ ಯಜಮಾನನಿಂದ ದೂರವಾಗುತ್ತಿದ್ದೇನೆ ಎಂಬ ವಿಷಯ ಆ ಮೂಕ ಜೀವಿಗೆ ಅರಿವಾಗುತ್ತದೆ.

ತಕ್ಷಣವೇ ವಾಪಸ್ ಬರುವ ಹಸು ಮತ್ತೆ ಕೊನೆಯ ಬಾರಿಗೆ ಒಮ್ಮೆ ಎಂಬಂತೆ ಮಾಲಿಕನ ಮೈ ದಡವಿ ಮುದ್ದಾಡುತ್ತದೆ. ಕೊನೆಗೆ ಆ ಹಸುವಿನ ಪ್ರೀತಿಗೆ ಮೂಕನಾಗುವ ಮಾಲಿಕ ತಾನೂ ಹಸುವನ್ನು ತಬ್ಬಿಕೊಳ್ಳುತ್ತಾನೆ. ಈ ವಿಡಿಯೋ ನಿಮ್ಮ ಕಣ್ಣಂಚು ಒದ್ದೆಯಾಗಿಸಬಹುದು.

https://x.com/madanmo95322469/status/2062574441838924085?ref_src=twsrc%5Etfw%7Ctwcamp%5Etweetembed%7Ctwterm%5E2062574441838924085%7Ctwgr%5Ec0cf38b0d78fd0ae694d9f660ac3c396cc6e3597%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:The owner who sold the cow for money: If you see what the cow did before leavingyou will say that it is gut wrenching. Video
Share This Article
Facebook Twitter Copy Link Print
Previous Article ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ
Next Article ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?