Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರನ್ನು ರಾತ್ರೋರಾತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ಮಾತನ್ನು ನಾನು ಆರಂಭದಲ್ಲೇ ಹೇಳುತ್ತಿದ್ದೇನೆ ಈಗಲೂ ಹೇಳುತ್ತೇನೆ ಓವರ್ ನೈಟ್ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರಾಭಿವೃದ್ಧಿಗೆ ಸಂಬಂಧಸಿದಂತೆ  ಪ್ರತಿಕ್ರಿಯಿಸಿದ ಸಚಿವರು, ಪಕ್ಷ ಯೋಚನೆ ಮಾಡಿಯೇ ನನಗೆ ಈ ಜವಾಬ್ದಾರಿ ನೀಡಿದೆ.ಪಕ್ಷದ ಯೋಚನೆ ಜೊತೆಗೆ ಜನರ ನಿರೀಕ್ಷೆಯೂ ಬಹಳ ಇದೆ. ಬೆಂಗಳೂರಿಗೆ ಲಾಂಗ್ ಪೀರಿಯಡ್‌ಗೆ ಬೇಕಾದ ಭದ್ರ ಬುನಾದಿಯನ್ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಕಿದ್ದಾರೆ ಎಂದರು.

ರಾಮಲಿಂಗಾ ರೆಡ್ಡಿ ರಾಜೀನಾಮೆ?

ಇನ್ನು ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ಕಣ್ಣಿಟ್ಟಿದ್ದ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಕೈತಪ್ಪಿದ್ದು ಇಂದು ಅಧಿಕೃತವಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಮಲಿಂಗ ರೆಡ್ಡಿ ಅವರು ನಮ್ಮ ಲೀಡರ್, ನನಗೆ ಈ ಖಾತೆ ಸಿಎಂ ಮತ್ತು ಪಕ್ಷ ನೀಡಿದೆ. ನಾನು ರಾಮಲಿಂಗಾ ರೆಡ್ಡಿ ಅವರ ಸಹಕಾರ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುತ್ತಾರೆ. ಅವರ ಬಗ್ಗೆ ನಮಗೆ ಗೌರವ ಇದೆ. ಜನರ ಹಿತದೃಷ್ಟಿಯಿಂದ ನಾವು ಕುಳಿತು ಮಾತಾಡಿ ಸರಿ ಮಾಡಿಕೊಂಡು ಹೋಗಬೇಕು ಎಂದರು.

ಬೆಂಗಳೂರು ನಗರಾಭಿವೃದ್ಧಿಗೆ ನಾನು ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಸುಧಾರಣೆ ಆಗಬೇಕು. ಸುಧಾರಣೆ ಆಗಬೇಕು ಎಂದರೆ ಆರಂಭದಲ್ಲಿ ಕಷ್ಟ ಆಗಬಹುದು. ಹೊಸ ಕಾನೂನಗಳೇನು ತರೋಲ್ಲ. ಇರುವ ಕಾನೂನನ್ನೇ ಬಿಗಿ ಮಾಡಬೇಕು. ಹಾಗೇ ಮಾಡದೆ ಇದ್ದರೆ, ಕಠಿಣ ನಿರ್ಣಯ ತೆಗೆದುಕೊಳ್ಳದಿದ್ದರೆ ತಪ್ಪಿನಲ್ಲೇ ಜೀವನ ಮಾಡಬೇಕಾಗುತ್ತೆ ಎಂದರು.

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

TAGGED:The party has given me responsibility' Minister Krishna Byre Gowda makes an important statement immediately after Ramalinga Reddy signed his resignation letter!
Share This Article
Facebook Twitter Copy Link Print
Previous Article CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?
Next Article ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?