ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

newsics.com/ನ್ಯೂಸಿಕ್ಸ್ ಬೆಂಗಳೂರನ್ನು ರಾತ್ರೋರಾತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಈ ಮಾತನ್ನು ನಾನು ಆರಂಭದಲ್ಲೇ ಹೇಳುತ್ತಿದ್ದೇನೆ ಈಗಲೂ ಹೇಳುತ್ತೇನೆ ಓವರ್ ನೈಟ್ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡ ಹಿನ್ನೆಲೆ ಬೆಂಗಳೂರು ನಗರಾಭಿವೃದ್ಧಿಗೆ ಸಂಬಂಧಸಿದಂತೆ  ಪ್ರತಿಕ್ರಿಯಿಸಿದ ಸಚಿವರು, ಪಕ್ಷ ಯೋಚನೆ ಮಾಡಿಯೇ ನನಗೆ ಈ ಜವಾಬ್ದಾರಿ ನೀಡಿದೆ.ಪಕ್ಷದ ಯೋಚನೆ ಜೊತೆಗೆ ಜನರ ನಿರೀಕ್ಷೆಯೂ ಬಹಳ ಇದೆ. ಬೆಂಗಳೂರಿಗೆ ಲಾಂಗ್ ಪೀರಿಯಡ್‌ಗೆ ಬೇಕಾದ ಭದ್ರ ಬುನಾದಿಯನ್ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಕಿದ್ದಾರೆ … Continue reading ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?