Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ.

ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ. ಜಾಗತಿಕವಾಗಿ ಪೆಟ್ರೋಲ್-ಗ್ಯಾಸ್ ಬೆಲೆಗಳು ಏರಿಳಿತ ಕಾಣುತ್ತಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದಾಗಿ ಭಾರತವು ಪ್ರತಿಯೊಂದು ಬಿಕ್ಕಟ್ಟನ್ನು ಧೈರ್ಯದಿಂದ ಎದುರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು.

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

TAGGED:This is the reason why the CM was changed in Karnataka; PM Modi lashes out in Surat
Share This Article
Facebook Twitter Copy Link Print
Previous Article ‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?
Next Article Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?