ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
newsics.com/ನ್ಯೂಸಿಕ್ಸ್ ಸೂರತ್ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ. ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ. ಜಾಗತಿಕವಾಗಿ ಪೆಟ್ರೋಲ್-ಗ್ಯಾಸ್ ಬೆಲೆಗಳು ಏರಿಳಿತ … Continue reading ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed