ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಾರಿ ಬೆಂಗಳೂರು ಅಭಿವೃದ್ದಿ ಖಾತೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಈ ಹಿಂದೆ ಈ ಖಾತೆ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಇದೀಗ ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಆದರೆ … Continue reading ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ