Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು
newsics.com/ನ್ಯೂಸಿಕ್ಸ್ ಬೆಂಗಳೂರಿನ ಜ್ಞಾನಭಾರತಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತಲು ಪ್ರಯತ್ನಿಸಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೆಜೆಸ್ಟಿಕ್‌ನಿಂದ ಮೈಸೂರಿಗೆ ತೆರಳುತ್ತಿದ್ದ ‘ಬೆಂಗಳೂರು – ಮೈಸೂರು ಪ್ಯಾಸೆಂಜರ್’ ರೈಲಿನಲ್ಲಿ ಈ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆಯ ಕೂಟಗಲ್ ಗ್ರಾಮದ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ. ಘಟನೆ ಹೇಗೆ ನಡೆಯಿತು: ರೈಲು ನಿಧಾನವಾಗಿ ಚಲಿಸುತ್ತಿದ್ದಾಗ ಹರೀಶ್ ಅವರು ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆ ಸಮಯದಲ್ಲಿ ಕಾಲು ಜಾರಿ ರೈಲಿನ ಚಕ್ರದ ಅಡಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಇತರ ಪ್ರಯಾಣಿಕರು ಕೂಡಲೇ … Continue reading Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು
Copy and paste this URL into your WordPress site to embed
Copy and paste this code into your site to embed