ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

newsics.com/ನ್ಯೂಸಿಕ್ಸ್ ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ. ಎಕ್ಸ್ ಖಾತೆ ಮೂಲಕ ಉಗ್ರರ ಜೊತೆ ಲಿಂಕ್ … Continue reading ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ