ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

newsics.com/ನ್ಯೂಸಿಕ್ಸ್ ಬೆಂಗಳೂರು: ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರು ಜೂನ್ 4 ರಂದು ಲಂಡನ್‌ನ ಬಿರ್ಕ್‌ಬೆಕ್, ಲಂಡನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉಪನ್ಯಾಸ ನೀಡಿದರು. ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಭಾರತದಲ್ಲಿ ಭಿನ್ನಮತವನ್ನು ಹತ್ತಿಕ್ಕಲಾಗುತ್ತಿದೆ ಎಂಬ ಆರೋಪ ಹಾಗೂ ಸಿಜೆಐ ಅವರ ಹಳೆಯ ವಿವಾದಾತ್ಮಕ ಹೇಳಿಕೆಯೊಂದರ ಕುರಿತು ಸಾರ್ವಜನಿಕರು ಮತ್ತು ಸಂಘಟಕರ ನಡುವೆ ಲಂಡನ್ ಅಂಗಳದಲ್ಲೇ ತೀವ್ರ ವಾಗ್ವಾದ ನಡೆದಿದೆ. ಭಿನ್ನಮತ ಹತ್ತಿಕ್ಕುವ ಆರೋಪ: ಸಭೆಯಲ್ಲಿದ್ದ ಮಹಿಳೆಯೊಬ್ಬರು ಎದ್ದು ನಿಂತು, ಭಾರತದಲ್ಲಿ … Continue reading ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?