Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!
ದೇಶಪ್ರಮುಖ

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ಬಿಜೆಪಿಗೆ ಏಟಿನ ಮೇಲೆ ಏಟು ಬೀಳುತ್ತಲೇ ಇದೆ. ಅಣ್ಣಾಮಲೈ,‌ ಉಪಾಧ್ಯಕ್ಷ ಕರು ನಾಗರಾಜನ್ ರಾಜೀನಾಮೆ ಬೆನ್ನಲ್ಲೇ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುಮತಿ ಎಕ್ಸ್​ ಫೋಸ್ಟ್​ನಲ್ಲಿ ಏನಿದೆ?

ಎಕ್ಸ್​​ನಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಕಾರ್ಯದರ್ಶಿ ಸುಮತಿ ವೆಂಕಟೇಶ್ ಭಾರವಾದ ಹೃದಯದಿಂದ ನಾನು ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಯಲು ಮತ್ತು ಪಕ್ಷದೊಂದಿಗಿನ ನನ್ನ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಮೋದಿಯವರ ಕಾರ್ಯ ಸದಾ ಪ್ರೇರಣೆ

ಪ್ರಧಾನಿ ಮೋದಿಯವರ ನಾಯಕತ್ವ, ಕಾರ್ಯವೈಖರಿ, ಬಿಜೆಪಿ ಪ್ರತಿಪಾದಿಸುವ ರಾಷ್ಟ್ರೀಯತೆ, ದೇಶಭಕ್ತಿ, ಸೇವೆಯಂತಹ ಆದರ್ಶದಿಂದ ನಾನು ಸದಾ ಪ್ರೇರಿತಳು. ಇವು ನನ್ನ ಪಯಣದುದ್ದಕ್ಕೂ ನನಗೆ ಮಾರ್ಗದರ್ಶನ ಕೊಟ್ಟಿವೆ. ಮುಂದೆಯೂ ನೀಡಲಿವೆ. ರಾಜೀನಾಮೆ ನೀಡುವ ನಿರ್ಧಾರವನ್ನು ಬಹಳ ಜಾಗರೂಕವಾಗಿ ಚಿಂತಿಸಿ ತೆಗೆದುಕೊಂಡಿದ್ದೇನೆ. ಅಧಿಕಾರಾವಧಿಯಲ್ಲಿ ಮಾರ್ಗದರ್ಶನ, ಬೆಂಬಲ ಮತ್ತು ಪ್ರೋತ್ಸಾಹ ನೀಡಿದ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಎಲ್ಲಾ ಪಕ್ಷದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ನಾನು ಪ್ರಾಮಾಣಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

TAGGED:A major shock to the Tamil Nadu BJP: Secretary Sumati Venkatesh resigns after the exit of two leaders!
Share This Article
Facebook Twitter Copy Link Print
Previous Article Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ
Next Article ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?