ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

newsics.com/ನ್ಯೂಸಿಕ್ಸ್   ಪ್ರೊಫೆಸರ್ರೊರ್ವರು ಧಾರವಾಡದ ವಿವಿಯಲ್ಲಿ ಪಿಎಚ್‌ಡಿ (Ph.D) ಸಂಶೋಧನಾ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪ ವ್ಯಕ್ತವಾಗಿದೆ. ವಿಜಯಪುರ ಮೂಲದ ಆ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಬಳಿಕ, ಆಕೆಗೆ ಮೂರು ಬಾರಿ ಬಲವಂತವಾಗಿ ಅಥವಾ ಸಮ್ಮತಿಯಿಲ್ಲದೆ ಗರ್ಭಪಾತ ಮಾಡಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ವಿಷಯ ಕುಟುಂಬದವರಿಗೆ ತಿಳಿದ ಬಳಿಕ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಸಂಶೋಧನೆಯನ್ನು ಅರ್ಧಕ್ಕೆ ನಿಲ್ಲಿಸಿ ಮನೆಗೆ ಮರಳಿದ್ದಾಳೆ. ಇನ್ನೊಬ್ಬ ವಿದ್ಯಾರ್ಥಿಯ ಮೇಲೆ ಒತ್ತಡ: ಈ ಪ್ರಕರಣದ … Continue reading ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!