Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!
newsics.com/ನ್ಯೂಸಿಕ್ಸ್ ತಮಿಳುನಾಡು ಭಾರತೀಯ ಜನತಾ ಪಕ್ಷದ ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸಿದ್ದರು. ವಿಡಿಯೋ ಮೂಲಕ ಅಣ್ಣಾಮಲೈ ಅಭಿಮಾನಿಗಳಿಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಅಲ್ಲದೆ We The Leaders ಆಂದೋಲನ ಕೈಗೊಳ್ಳಲಿದ್ದು ಆಂದೋಲನಕ್ಕೆ ಸೇರುವಂತೆ ಜನರನ್ನು ಮನವಿ ಮಾಡಿಕೊಂಡಿದ್ದರು. ಈ ಆಂದೋಲನಕ್ಕೆ ಇದೀಗ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು ಕೆಲ ಗಂಟೆಗಳಲ್ಲೇ 8 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರು … Continue reading Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!
Copy and paste this URL into your WordPress site to embed
Copy and paste this code into your site to embed