Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ
ದೇಶಪ್ರಮುಖ

ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಕಮಲ ಪಾಳಯದ ವಿಕೆಟ್‌ಗಳು ಒಂದರ ಬೆನ್ನಲ್ಲೇ ಮತ್ತೊಂದು ಉರುಳುತ್ತಿದ್ದು, ಭಾರಿ ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ   ಅವರ ನಿರ್ಗಮನದ ಬೆನ್ನಲ್ಲೇ, ಈಗ ಪಕ್ಷದ ಮತ್ತೊಬ್ಬ ಪ್ರಭಾವಿ ನಾಯಕ ರಾಜ್ಯ ಉಪಾಧ್ಯಕ್ಷ ಕಾರು ನಾಗರಾಜನ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

ಬಿಜೆಪಿ ತೊರೆದಿರುವ ಕಾರು ನಾಗರಾಜನ್ ಅವರು ಅಣ್ಣಾಮಲೈ ಅವರ ಹೊಸ ರಾಜಕೀಯ ಹಾದಿಯನ್ನು ಬೆಂಬಲಿಸುವುದಾಗಿ ಮುಕ್ತವಾಗಿ ಘೋಷಿಸಿದ್ದಾರೆ.

ತಮ್ಮ ರಾಜೀನಾಮೆ ಕುರಿತು ಮಾತನಾಡಿರುವ ಕಾರು ನಾಗರಾಜನ್, “ತಮಿಳುನಾಡಿನಲ್ಲಿ ಬಿಜೆಪಿಯನ್ನು ಸಾಮಾನ್ಯ ಜನರ ಬಳಿಗೆ ಕೊಂಡೊಯ್ದು, ಪ್ರತಿ ಮನೆಮನೆಗೂ ತಲುಪಿಸಿದ ಕೀರ್ತಿ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಅವರು ತಮಿಳುನಾಡು ರಾಜಕಾರಣದಲ್ಲಿ ಹೊಸ ಆಶಾವಾದ ಮೂಡಿಸಿದ್ದಾರೆ. ಹಾಗಾಗಿ, ನಾನು ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ಚಳವಳಿ/ಮೂವ್‌ಮೆಂಟ್ ಸೇರಲು ನಿರ್ಧರಿಸಿದ್ದೇನೆ” ಎಂದು ತಿಳಿಸಿದ್ದಾರೆ.

 

ತಮಿಳುನಾಡಿನಲ್ಲಿ ಪ್ರಭಾವಿ ನಾಯಕರಾಗಿದ್ದ ಕಾರು ನಾಗರಾಜನ್ ರಾಜೀನಾಮೆಯಿಂದಾಗಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದ್ದು, ಮುಂಬರುವ ದಿನಗಳಲ್ಲಿ ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಅವರ ಹೊಸ ಚಳವಳಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.

ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಕಾರು ನಾಗರಾಜನ್ ನೇತೃತ್ವದಲ್ಲಿ ಹಲವು ಪ್ರಮುಖ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದರು. ಈಗ ಅವರ ಬೆಂಬಲಕ್ಕೆ ನಿಂತಿರುವ ಕಾರು ನಾಗರಾಜನ್, ಅಣ್ಣಾಮಲೈ ಆರಂಭಿಸಿರುವ ಹೊಸ ರಾಜಕೀಯ ಚಳವಳಿಗೆ ಸಾಥ್ ಕೊಡುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

TAGGED:Another influential leader resigns after Annamalai
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ
Next Article Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

Popular Posts

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

You Might Also Like

ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read
ದೇಶಪ್ರಮುಖ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?