ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ
newsics.com/ನ್ಯೂಸಿಕ್ಸ್ ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಕಮಲ ಪಾಳಯದ ವಿಕೆಟ್‌ಗಳು ಒಂದರ ಬೆನ್ನಲ್ಲೇ ಮತ್ತೊಂದು ಉರುಳುತ್ತಿದ್ದು, ಭಾರಿ ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ನಿರ್ಗಮನದ ಬೆನ್ನಲ್ಲೇ, ಈಗ ಪಕ್ಷದ ಮತ್ತೊಬ್ಬ ಪ್ರಭಾವಿ ನಾಯಕ ರಾಜ್ಯ ಉಪಾಧ್ಯಕ್ಷ ಕಾರು ನಾಗರಾಜನ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಬಿಜೆಪಿ ತೊರೆದಿರುವ ಕಾರು ನಾಗರಾಜನ್ ಅವರು ಅಣ್ಣಾಮಲೈ ಅವರ ಹೊಸ ರಾಜಕೀಯ ಹಾದಿಯನ್ನು ಬೆಂಬಲಿಸುವುದಾಗಿ ಮುಕ್ತವಾಗಿ ಘೋಷಿಸಿದ್ದಾರೆ. ತಮ್ಮ ರಾಜೀನಾಮೆ ಕುರಿತು ಮಾತನಾಡಿರುವ ಕಾರು … Continue reading ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed