Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!
ಪಂಚಾಂಗಪ್ರಮುಖ

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

Share
1 Min Read
SHARE

newsics.com/ನ್ಯೂಸಿಕ್ಸ್

ಜ್ಯೋತಿಷ್ಯದಲ್ಲಿ, ಕೆಲವು ಗ್ರಹಗಳು, ನಕ್ಷತ್ರಪುಂಜಗಳು ಮತ್ತು ಯೋಗಗಳನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಇವುಗಳಲ್ಲಿ ಪಂಚಕ ಕಾಲ ವೂ ಒಂದು. ಹಿಂದೂ ಪಂಚಾಂಗದ ಪ್ರಕಾರ ಇಂದಿನಿಂದ ಪಂಚಕ ಆರಂಭವಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ನಡೆಯಲಿದೆ. ಪಂಚಕವನ್ನು ಅತ್ಯಂತ ಅಶುಭವಾದ ಸಮಯವೆಂದು ಪರಿಗಣಿಸಲಾಗುತ್ತದೆ ಮತ್ತು ಈ ದಿನದಂದು ಯಾವುದೇ ಶುಭ ಕಾರ್ಯವನ್ನು ಮಾಡಲಾಗುವುದಿಲ್ಲ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.

ಈ ಬಾರಿ ಇಂದು ಅಂದ್ರೆ ಜೂನ್ 6, 2026 ರಂದು ಸಂಜೆ 7.03 ಕ್ಕೆ ಶುರುವಾಗಲಿದೆ. ಐದು ದಿನಗಳ ಮೃತ್ಯು ಪಂಚಕ ಇರಲಿದ್ದು, ಜೂನ್ 11, 2026 ರಂದು ಬೆಳಿಗ್ಗೆ 8.16 ಕ್ಕೆ ಕೊನೆಗೊಳ್ಳಲಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮೃತ್ಯು ಪಂಚಕ ಸಮಯದಲ್ಲಿ ಕನಸು ವಿಶೇಷತೆ ಹೊಂದಿರುತ್ತದೆ. ಕನಸಿನಲ್ಲಿ ಕೆಲವು ವಿಷಯ ಕಾಣಿಸಿದ್ರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.

ಕನಸು ವಿಜ್ಞಾನದ ಪ್ರಕಾರ, ಅಳುವ ವ್ಯಕ್ತಿ, ಮುಳ್ಳಿನ ಸಸ್ಯಗಳು, ಮಾಂಸ ತಿನ್ನುವುದು ಅಥವಾ ಮಾಂಸ ಮಾರಾಟ ಮಾಡುವುದು ಕಂಡರೆ ಅದನ್ನು ಅಶುಭವೆಂದು ನಂಬಲಾಗುತ್ತದೆ. ಇದು ನಿಮ್ಮ ಜೀವನದ ಮೇಲೆ ನಕಾರಾತ್ಮಕ ಘಟನೆಯ ಸೂಚನೆ ನೀಡುತ್ತದೆ.

ಜೇನುನೊಣ ಅಥವಾ ಯಾವುದೇ ಪ್ರಾಣಿ ಅಥವಾ ಪಕ್ಷಿ ನಿಮ್ಮನ್ನು ಕಚ್ಚಿದಂತೆ ಕಂಡ್ರೆ ಅದು ಒಳ್ಳೆಯದಲ್ಲ. ಕೊಳಕು ನೀರು ಅಥವಾ ಕೆಸರಿನಲ್ಲಿ ಹಾರುವುದು, ಬೆಂಕಿ ಕಾಣಿಸಿಕೊಳ್ಳುವುದು ಕೂಡ ಸೂಕ್ತವಲ್ಲ.

ಸ್ವಪ್ನದಲ್ಲಿ ನೀವು ಬೆತ್ತಲಾಗಿರುವಂತೆ ಕಂಡ್ರೂ ನೀವು ಜಾಗರೂಕರಾಗಿರಬೇಕು. ಜೂನ್ 11 ರವರೆಗೆ ನಿಮಗೆ ಇಂಥ ಕನಸುಗಳು ಬಿದ್ರೆ ಮುಂದಿನ ದಿನಗಳಲ್ಲಿ ನಿಮ್ಮ ಜೀವನದಲ್ಲಿ ಗಂಭೀರವಾದ ಘಟನೆ ಸಂಭವಿಸಲಿದೆ ಎಂಬ ಸೂಚನೆಯಾಗಿದೆ. ಗಂಭೀರ ತೊಂದರೆಯಲ್ಲಿ ಸಿಲುಕಿರಬಹುದು. ಅನಾರೋಗ್ಯಕ್ಕೆ ಒಳಗಾಗಬಹುದು.

ಮೃತ್ಯು ಪಂಚಕದ ಐದು ದಿನ ಯಾವುದೇ ಶುಭ ಸಮಾರಂಭವನ್ನು ಮಾಡಬೇಡಿ. ಯಾವುದೇ ಶುಭ ಸಮಾರಂಭದಲ್ಲಿ ಭಾಗವಹಿಸಬೇಡಿ.ವಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬೇಡಿ. ಮರ ಕಡಿಯುವು ಕೆಲಸ ಮಾಡಬೇಡಿ. ಮರಕ್ಕೆ ಸಂಬಂಧಿಸಿದ ಯಾವುದೇ ವಸ್ತುವನ್ನು ಖರೀದಿ ಮಾಡಬೇಡಿ. ದಕ್ಷಿಣದ ಕಡೆಗೆ ಪ್ರಯಾಣಿಸುವುದನ್ನು ತಪ್ಪಿಸಿ. ಹಣಕಾಸಿನ ವಹಿವಾಟುಗಳನ್ನು ಕಡಿಮೆ ಮಾಡಿ.ಹೊಸ ವಸ್ತುಗಳು ಅದರಲ್ಲೂ ದುಬಾರಿ ವಸ್ತುಗಳನ್ನು ಖರೀದಿ ಮಾಡಬೇಡಿ.

NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

TAGGED:Be very careful about your dreams for the next five days!
Share This Article
Facebook Twitter Copy Link Print
Previous Article NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ
Next Article CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?