ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

newsics.com/ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ ಔಷಧಿಗಳ ಬಳಕೆ ಬಹಳ ಹೆಚ್ಚಾಗಿದೆ. ಜ್ವರ, ಗಂಟಲು ನೋವು, ಸೋಂಕುಗಳಂತಹ ಸಣ್ಣ ಸಮಸ್ಯೆಗಳಿಗೂ ಕೆಲವರು ವೈದ್ಯರ ಸಲಹೆಯಿಲ್ಲದೆ ಆಂಟಿಬಯೋಟಿಕ್  ತೆಗೆದುಕೊಳ್ಳುತ್ತಾರೆ. ಆದರೆ, ಈ ಔಷಧಿಗಳನ್ನು ಅತಿಯಾಗಿ ಅಥವಾ ಸರಿಯಾದ ರೀತಿಯಲ್ಲಿ ಬಳಸದಿರುವುದು ಕರುಳಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಂಟಿಬಯೋಟಿಕ್‌ಗಳು ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಸರಿಯಾದ ರೀತಿಯಲ್ಲಿ ವೈದ್ಯರ ಸಲಹೆಯಂತೆ ಬಳಸಿದರೆ ಅವು ಪರಿಣಾಮಕಾರಿ ಔಷಧಿಗಳಾಗಿವೆ. ಆದರೆ, ಅಗತ್ಯವಿಲ್ಲದೇ … Continue reading ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?