Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!
ಕರ್ನಾಟಕದೇಶಪ್ರಮುಖ

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಸಿಇಟಿ 2026ರ ಫಲಿತಾಂಶವನ್ನು  ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಪರೀಕ್ಷೆಯ ಫಲಿತಾಂಶಕ್ಕಾಗಿ ಹಲವು ತಿಂಗಳಿನಿಂದ ಕಾಯುತ್ತಿದ್ದ ವಿದ್ಯಾರ್ಥಿಗಳ ನಿರೀಕ್ಷೆಗೆ ಇಂದು ತೆರೆ ಬಿದ್ದಿದೆ. ಉನ್ನತ ಶಿಕ್ಷಣ ಸಚಿವರು ಅಧಿಕೃತವಾಗಿ ಮಧ್ಯಾಹ್ನ 12 ಗಂಟೆಗೆ ಫಲಿತಾಂಶಗಳನ್ನು ಘೋಷಿಸಿದ್ದಾರೆ

ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಫಲಿತಾಂಶ ಇದಾಗಿದೆ.

ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿಯ ಪರೀಕ್ಷೆಗೆ ಒಟ್ಟು 3.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆ ಬರೆದಿದ್ದರು. ಕಳೆದ ಏಪ್ರಿಲ್‌ 23, 24ರಂದು ರಾಜ್ಯಾದ್ಯಂತ 745 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗಿತ್ತು.

ಅಧಿಕೃತ ವೆಬ್‌ಸೈಟ್‌ ಭೇಟಿ: KEA ಅಧಿಕೃತ ಪೋರ್ಟಲ್ ಅಥವಾ Careers360 KCET ಫಲಿತಾಂಶ ಪುಟಕ್ಕೆ ಭೇಟಿ ನೀಡಿ.ಲಾಗಿನ್ ವಿವರಗಳು: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.ಡೌನ್‌ಲೋಡ್: ನಿಮ್ಮ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ರ್ಯಾಂಕ್ ವಿವರಗಳನ್ನು ಒಳಗೊಂಡಿರುವ ಸ್ಕೋರ್‌ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ ಡೌನ್‌ಲೋಡ್ ಮಾಡಿಕೊಳ್ಳಿ

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

TAGGED:CET Result 2026: CET result declared; Check it online like this!
Share This Article
Facebook Twitter Copy Link Print
Previous Article ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!
Next Article ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

Popular Posts

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

1 Min Read

You Might Also Like

ಪಂಚಾಂಗಪ್ರಮುಖ

ಇನ್ನೈದು ದಿನ ಕನಸಿನ ಬಗ್ಗೆ ಇರಲಿ ಭಾರೀ ಎಚ್ಚರ!

1 Min Read
ದೇಶಪ್ರಮುಖ

NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್​ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ

1 Min Read
ದೇಶಪ್ರಮುಖವಿದೇಶ

ಲಂಡನ್ ವಿಶ್ವವಿದ್ಯಾಲಯದಲ್ಲಿ ಮುಖ್ಯ ನ್ಯಾಯಮೂರ್ತಿ ಎದುರೇ ತೀವ್ರ ವಾಗ್ವಾದ :ಭಾಷಣದ ವೇಳೆ ನಡೆದಿದ್ದೇನು?

1 Min Read
ಕರ್ನಾಟಕಪ್ರಮುಖ

ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?