CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!

newsics.com/ನ್ಯೂಸಿಕ್ಸ್ ಕರ್ನಾಟಕ ಸಿಇಟಿ 2026ರ ಫಲಿತಾಂಶವನ್ನು  ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಪರೀಕ್ಷೆಯ ಫಲಿತಾಂಶಕ್ಕಾಗಿ ಹಲವು ತಿಂಗಳಿನಿಂದ ಕಾಯುತ್ತಿದ್ದ ವಿದ್ಯಾರ್ಥಿಗಳ ನಿರೀಕ್ಷೆಗೆ ಇಂದು ತೆರೆ ಬಿದ್ದಿದೆ. ಉನ್ನತ ಶಿಕ್ಷಣ ಸಚಿವರು ಅಧಿಕೃತವಾಗಿ ಮಧ್ಯಾಹ್ನ 12 ಗಂಟೆಗೆ ಫಲಿತಾಂಶಗಳನ್ನು ಘೋಷಿಸಿದ್ದಾರೆ ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಫಲಿತಾಂಶ ಇದಾಗಿದೆ. ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿಯ ಪರೀಕ್ಷೆಗೆ ಒಟ್ಟು 3.30 ಲಕ್ಷಕ್ಕೂ … Continue reading CET Result 2026: ಸಿಇಟಿ ಫಲಿತಾಂಶ ಪ್ರಕಟ; ಆನ್​ಲೈನ್​ನಲ್ಲಿ ಹೀಗೆ ಚೆಕ್​ ಮಾಡಿಕೊಳ್ಳಿ!