CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ
newsics.com/ನ್ಯೂಸಿಕ್ಸ್ ಲಂಡನ್‌ನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಭಾಗವಹಿಸಿದ್ದ ಕಾರ್ಯಕ್ರಮವೊಂದರಲ್ಲಿ ಕೆಲವರು ಗದ್ದಲ ಸೃಷ್ಟಿಸಿ, ಅಡ್ಡಿಪಡಿಸಿರುವ ಘಟನೆ ನಡೆದಿದೆ. ಈ ವರ್ತನೆಯನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ (ರಾಯಭಾರ ಕಚೇರಿ) ತೀವ್ರವಾಗಿ ಖಂಡಿಸಿದೆ. ಇದು ಸಭ್ಯತೆಯಿಂದ ಕೂಡಿದ ನಡವಳಿಕೆಯಲ್ಲ. ಗೌರವಾನ್ವಿತ ಕಾರ್ಯಕ್ರಮಗಳಲ್ಲಿ ಇಂತಹ ವರ್ತನೆಗಳನ್ನು ಒಪ್ಪಲು ಸಾಧ್ಯವಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಶಾಂತಿಯುತ ಮತ್ತು ಗೌರವಾನ್ವಿತ ರೀತಿಯಲ್ಲಿ ವ್ಯಕ್ತಪಡಿಸಬೇಕು ಎಂದು ಹೈಕಮಿಷನ್ ತನ್ನ X ಖಾತೆಯಲ್ಲಿ ತಿಳಿಸಿದೆ. ಜೂನ್ 4 ರಂದು ಲಂಡನ್‌ನ ಬರ್ಕ್‌ಬೆಕ್ … Continue reading CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ
Copy and paste this URL into your WordPress site to embed
Copy and paste this code into your site to embed