newsics.com/ನ್ಯೂಸಿಕ್ಸ್ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. 2026 ಜೂನ್ 3ರಂದು ಸಂಜೆ 4:05ಕ್ಕೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಾಸ್ತು ಮತ್ತು ಸಂಖ್ಯಾಶಾಸ್ತ್ರದ ಕುರಿತು ಇಂಚಿಂಚಾಗಿ ತಲೆಕೆಡಿಸಿಕೊಳ್ತಿರೋ, ತಾವು ತೆಗೆದುಕೊಂಡಿರುವ ಪ್ರಮಾಣವಚನದ ಸ್ಥಳ ಸೇರಿದಂತೆ ತಾವು ಕುಳಿತುಕೊಳ್ಳುವ ಆಸನದವರೆಗೆ ಪ್ರತಿಯೊಂದಕ್ಕೂ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿರೋ ಡಿ.ಕೆ.ಶಿವಕುಮಾರ್ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವೇ ಅತ್ಯಂತ ಕೆಟ್ಟದ್ದಾಗಿದೆ ಎನ್ನುವ ಮಾತು … Continue reading ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?
Copy and paste this URL into your WordPress site to embed
Copy and paste this code into your site to embed