ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

newsics.com/ನ್ಯೂಸಿಕ್ಸ್ ಮನೆಯ ಯಜಮಾನ ಅಥವಾ ಪತಿ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋದ ತಕ್ಷಣ, ಮನೆಯಲ್ಲಿರುವ ಪತ್ನಿ ಕೆಲವು ಕೆಲಸಗಳನ್ನು ಮಾಡಲೇಬಾರದು ಎಂದು ಜ್ಯೋತಿಷ್ಯ ಶಾಸ್ತ್ರ ಹಾಗೂ ವಾಸ್ತು ನಿಯಮಗಳು ಕಟ್ಟುನಿಟ್ಟಾಗಿ ಎಚ್ಚರಿಸುತ್ತವೆ. ಈ ನಿಯಮಗಳನ್ನು ನಿರ್ಲಕ್ಷ್ಯ ಮಾಡುವುದರಿಂದ ಮನೆಯಲ್ಲಿ ದಾರಿದ್ರ್ಯ, ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹಗಳು ಎದುರಾಗಬಹುದು. ಗಂಡ ಕೆಲಸಕ್ಕೆ ಹೋದ ತಕ್ಷಣ ಮಹಿಳೆಯರು ತಮ್ಮ ತಲೆಕೂದಲನ್ನು ಬಿಚ್ಚುವುದು ಅಥವಾ ಬಾಚುವುದನ್ನು ಮಾಡಬಾರದು. ಇದನ್ನು ಶಾಸ್ತ್ರಗಳಲ್ಲಿ ಅತ್ಯಂತ ಅಶುಭ ಎಂದು ಪರಿಗಣಿಸಲಾಗಿದೆ. ಈ ರೀತಿ … Continue reading ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ