Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

TAGGED:Heavy rains in the state: Orange alert declared for the coast
Share This Article
Facebook Twitter Copy Link Print
Previous Article 30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?
Next Article IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

Popular Posts

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

You Might Also Like

ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read
ದೇಶಪ್ರಮುಖ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read
ದೇಶಪ್ರಮುಖ

ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?