Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
newsics.com/ನ್ಯೂಸಿಕ್ಸ್ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ … Continue reading Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed