KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ
newsics.com/ನ್ಯೂಸಿಕ್ಸ್ ಬೆಂಗಳೂರು: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UGCET/K-CET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯಿಂದ ತಮ್ಮ ಅಂಕಗಳು ಹಾಗೂ ರ್ಯಾಂ)ಕ್ ಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ವಿವಿಧ ವಿಭಾಗಗಳ ಟಾಪರ್‌ಗಳ ಪಟ್ಟಿ ಇಂಜಿನಿಯರಿಂಗ್ ವಿಭಾಗ: ತನಿಷಾ ಕಾರ್ತಿಕ್ (ಆರ್.ವಿ. ಪಿಯು ಕಾಲೇಜು, ಜಯನಗರ, ಬೆಂಗಳೂರು) – 99.44% ಸೃಜನ್ ಬಿ. ಎಸ್ (ಕೆ.ಎಂ.ಡಬ್ಲ್ಯೂ.ಎ ಪಿಯು ಕಾಲೇಜು, … Continue reading KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ
Copy and paste this URL into your WordPress site to embed
Copy and paste this code into your site to embed