Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!
newsics.com/ನ್ಯೂಸಿಕ್ಸ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ರ UGCET ಫಲಿತಾಂಶಗಳನ್ನು ಘೋಷಿಸಿದೆ. ಇಂಜಿನಿಯರಿಂಗ್ ಮತ್ತು ವೆಟರ್ನರಿ ವಿಭಾಗ ಎರಡರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ತನಿಷಾ ಕಾರ್ತಿಕ್ ಇಂಜಿನಿಯರಿಂಗ್‌ನಲ್ಲಿ ಹಾಗೂ ನಯನ ಗೋಪಿ ವೆಟರ್ನರಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಆರ್.ವಿ. ಪಿಯು ಕಾಲೇಜು ಟಾಪರ್ಸ್ ಪಟ್ಟಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಬೀಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್.ವಿ ಪಿಯು … Continue reading Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!
Copy and paste this URL into your WordPress site to embed
Copy and paste this code into your site to embed