ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

newsics.com/ನ್ಯೂಸಿಕ್ಸ್ ಬೆಂಗಳೂರು : ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಮಹಿಳೆ ಕೊಲೆ ಮಾಡಿರುವ ಘಟನೆ    ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಮಗು ಮೃತಪಟ್ಟ ಮೂರು ತಿಂಗಳ ಬಳಿಕ ಕೊಲೆ ಪ್ರಕರಣ ದಾಖಲಾಗಿದ್ದು ವೆನಿಲಾ ಎಂಬ ಆರು ವರ್ಷದ ಮಗುವಿನ ಕೊಲೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಪತ್ನಿ ಪ್ರಿಯಾಂಕ ಹಾಗೂ ಪ್ರಿಯಕರ ಮೋಹನ ವಿರುದ್ಧ ಪತಿ ದೂರು ನೀಡಿದು ಅವರ ದೂರಿನ ಮೇಲೆ ಇದೀಗ ಕೇಸ್ ದಾಖಲಾಗಿದೆ. 2007ರಲ್ಲಿ … Continue reading ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ