Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ, ಅಭಿವೃದ್ಧಿಯ ವೇಗ ಹೆಚ್ಚಿಸಲು ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ದಿಢೀರ್ ಎದುರಾದ ಖಾತೆ ತಕರಾರು ಬಗೆಹರಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಯಶ ಕಂಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ ಕಾರಣಕ್ಕೆ ಬೇಸರಗೊಂಡಿದ್ದ ರಾಮಲಿಂಗಾ ರೆಡ್ಡಿ ಶುಕ್ರವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಖಾತೆ ಹಾಗೂ ಜ್ಯೇಷ್ಠತೆಯ ನಿರ್ಲಕ್ಷ್ಯದ ಕಾರಣಕ್ಕೆ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದರು. ಕೆಲವು ವರ್ಗಾವಣೆ ವಿಚಾರದಲ್ಲಿ ಹಿರಿಯ ಸಚಿವರು ಅತೃಪ್ತಿ ವ್ಯಕ್ತಪಡಿಸಿದ್ದರು. … Continue reading Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ
Copy and paste this URL into your WordPress site to embed
Copy and paste this code into your site to embed