newsics.com/ನ್ಯೂಸಿಕ್ಸ್ ನವದೆಹಲಿ: ಪರೀಕ್ಷೆಗಳಿಗೆ ಸಂಬಂಧಿಸಿದ ದೋಷಗಳ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಡಿಪ್ಕೆ ಭಾರತಕ್ಕೆ ಆಗಮಿಸುತ್ತಿದ್ದಾರೆ. ಶನಿವಾರ ಬೆಳಗ್ಗೆ ಅಮೆರಿಕದಿಂದ ದೆಹಲಿಗೆ ಆಗಮಿಸಿದ ದೀಪ್ಕೆ, ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಬೆಂಬಲಿಗರಿಗೆ ಸಂದೇಶ ರವಾನಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ನಿಮ್ಮೆಲ್ಲರನ್ನು ಭೇಟಿಯಾಗಲು ಕಾತರನಾಗಿದ್ದೇನೆ. ಪುಸ್ತಕ ಮತ್ತು ರಾಷ್ಟ್ರಧ್ವಜವನ್ನು ಜೊತೆಯಲ್ಲಿ ತರಲು ಮರೆಯಬೇಡಿ. ಪೊಲೀಸರಿಗೆ ಹೂವು ನೀಡಿ … Continue reading NEET ಹೋರಾಟಕ್ಕೆ ಪೊಲೀಸರ ಗ್ರೀನ್ ಸಿಗ್ನಲ್; ಕಾಕ್ರೋಚ್ ಜನತಾ ಪಾರ್ಟಿಯಿಂದ ಪ್ರತಿಭಟನೆ: ಭಾರತಕ್ಕೆ ಸಿಜೆಪಿ ಸಂಸ್ಥಾಪಕ ಡಿಪ್ಕೆ ಆಗಮನ
Copy and paste this URL into your WordPress site to embed
Copy and paste this code into your site to embed