ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

newsics.com/ನ್ಯೂಸಿಕ್ಸ್ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹಿರಿಯ ನಾಯಕನ ಮನವೊಲಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದು, ಈ ಕುರಿತು ಸುರ್ಜೇವಾಲ ಅವರೇ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ತಾಜ್ ವೆಸ್ಟೆಂಡ್‌ನಲ್ಲಿ ನಡೆದ ಹೈವೋಲ್ಟೇಜ್ ಸಭೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ … Continue reading ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ