ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಬೆಂಗಳೂರು: ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ. ವಿಧಾನಸೌಧದ ಕಾರಿಡಾರ್‌ನಲ್ಲಿ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಒಂಟಿಯಾಗಿ ಓಡಾಡಿದ್ದಾರೆ. ಇನ್ನು ಕುತೂಹಲಕಾರಿ ವಿಷಯವೆಂದರೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾದರೂ ಒಬ್ಬರಿಗೊಬ್ಬರು ಮಾತನಾಡಿಸದೇ ಮುಂದೆ ಹೋಗಿದ್ದಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ … Continue reading ಒಬ್ಬಂಟಿಯಾದ ಸಿದ್ದರಾಮಯ್ಯ: ಸಿಎಂ ಡಿಕೆ ಎದುರಾದರೂ ಮಾತಿಲ್ಲ! ವಿಡಿಯೋ ನೋಡಿ