ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

newsics.com/ನ್ಯೂಸಿಕ್ಸ್ ಬೆಂಗಳೂರು : ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಕಸರತ್ತು ತೀವ್ರಗೊಂಡಿದೆ. ನಿನ್ನೆ ದಿಢೀರನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ನಡೆ ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳವಣಿಗೆಗಳು ವೇಗವಾಗಿ ಬದಲಾಗುತ್ತಿದ್ದು, ಅಸಮಾಧಾನಿತ ನಾಯಕನನ್ನು ಸಮಾಧಾನಪಡಿಸಲು ಪಕ್ಷದ ವರಿಷ್ಠರು ಮುಂದಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು … Continue reading ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ