Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

newsics.com/ನ್ಯೂಸಿಕ್ಸ್ ರಾಮನಗರ: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರಮಟ್ಟಿಗೆ ಪ್ರಭಾವ ಬೀರಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ‌‌. ಶ್ರೀ ಮಠದ ಗರ್ಭಗುಡಿಯನ್ನು ಬಂದ್​​ ಮಾಡಿಕೊಂಡು ಸಮಾಧಿ ಯೋಗದಲ್ಲಿ ಮಗ್ನರಾಗಿದ್ದಾರೆ. ಸದ್ಯ … Continue reading Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!